ಕುಂದಾಪುರ :ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮಂಗಳೂರು ವಿ.ವಿ.ಯ ಮೂರು ರ್ಯಾಂಕ್‍ಗಳು

0
660

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಮಂಗಳೂರು ವಿ.ವಿ.ಯ 2021-22ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶುಭಲಕ್ಷ್ಮೀ ಬಿ.ಬಿ.ಎ. ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷಯ್ ಶೆಟ್ಟಿ ಬಿ.ಎಸ್ಸಿ. ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷತಾ ಬಿ.ಕಾಂ. ಪದವಿಯಲ್ಲಿ ಒಂಭತ್ತನೇ ರ್ಯಾಂಕ್ ಪಡೆದುಕೊಂಡಿರುತ್ತಾರೆ.

Click Here

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಆಡಳಿತ ಮಂಡಳಿಯ ಸದಸ್ಯರು, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here