ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕುಂದಾಪುರದ ಖ್ಯಾತ ಪಿಡ್ಲ್ಯೂಡಿ ಕಂಟ್ರಾಕ್ರ್ಟರ್, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಕಾಂಗ್ರೆಸ್ ಧುರೀಣ ಅಂಪಾರು ಅಶೋಕ್ ಕುಮಾರ್ ಶೆಟ್ಟಿ(51) ಅವರು ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.