ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಲ್. ಜೋಷ್ ನಿಧನ

0
431

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಜಡ್ಕಲ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಲ್. ಜೋಷ್ (೫೪ವ) ಸೆ.೭ರಂದು ನಿಧನರಾದರು.

ಕಾಂಗ್ರೆಸ್ ಪಕ್ಷದ ಮುಂದಾಳು ಆಗಿದ್ದ ಅವರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುದೂರು ಬಳಕೆದಾರರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು.

Click Here

Click Here

ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Click Here

LEAVE A REPLY

Please enter your comment!
Please enter your name here