ಕೋಟ ಗ್ರಾಮಪಂಚಾಯತ್ ನಿಂದ ಮತದಾನ ಜಾಗೃತಿ ,ಪ್ರತಿಜ್ಞಾವಿಧಿ

0
246

ಕುಂದಾಪುರ ಮಿರರ್ ಸುದ್ದಿ…

ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮತದಾರರ ಜಾಗೃತಿಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಹಮ್ಮಿಕೊಂಡಿತು.

Click Here

Click Here

ಮತದಾನ ಪ್ರತಿಜ್ಞಾ ವಿಧಿಯನ್ನು ಕೋಟ ಗ್ರಾಮಪಂಚಾಯತ್ ಕಾರ್ಯದರ್ಶಿ ಶೇಖರ್ ಮರವಂತೆ ಭೋದಿಸಿದರು.
ಈ ವೇಳೆ ಬ್ರಹ್ಮಾವರ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್ ವಿ ಇಬ್ರಾಹಿಂಪುರ್, ಉದ್ಯಮಿ ಆನಂದ್ ಸಿ ಕುಂದರ್, ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಉಪಾಧ್ಯಕ್ಷೆ ಜಯಂತಿ ಪೂಜಾರಿ, ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ, ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here