ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್ತಿನ ಸಭಾ ನಾಯಕರಾಗಿ ನಿಯುಕ್ತಿಗೊಂಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸಭಾ ನಾಯಕರಾಗಿ ಕಾರ್ಯ ನಿರ್ವಹಿಸಲು ನಾಮನಿರ್ದೇಶನ ಮಾಡಿದ್ದಾರೆ.