ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ಶಿರೂರು ಗ್ರಾಮ ಪಂಚಾಯತ್ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನಾಗರತ್ನ ಆಚಾರಿ ಹಾಗೂ ಉಪಾಧ್ಯಕ್ಷರಾಗಿ ಕಪ್ಸಿ ನೂರ ಮೊಹಮದ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಶಿರೂರು ಗ್ರಾಮ ಪಂಚಾಯತ್ ನಲ್ಲಿ 44 ಸ್ಥಾನಗಳಿದ್ದು, ಕಾಂಗ್ರೆಸ್ ಬೆಂಬಲಿತ 26, ಎಸ್.ಡಿ.ಪಿ.ಐ 4, ಬಿಜೆಪಿ ಬೆಂಬಲಿತ 11, ಪಕ್ಷೇತರ 3ರು ಸದಸ್ಯರು.