ದಕ್ಷಿಣದಲ್ಲಿ ಚಂದ್ರಮನ ಚುಂಬಿಸಿದ ವಿಕ್ರಮ – ನಂಬರ್ ವನ್ ಆಯ್ತು ಭಾರತ!

0
382

ಕುಂದಾಪುರ ಮಿರರ್ ಸುದ್ದಿ…
ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದೆ.

ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದೆ.

Click Here

ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ.

LEAVE A REPLY

Please enter your comment!
Please enter your name here