ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪೈಝಾನ್ 86 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಲಕ್ಷ್ಮೀಶ್ 97+ ಕೆ ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.