ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಶ್ರೀ ಶಾರದಾ ಪದವಿಪೂರ್ವ ಕಾಲೇಜು ಬಸ್ರೂರು ಇವರು ಆಯೋಜಿಸಿದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.