ಕುಂದಾಪುರ :ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದ ಅಮೈರಾ

0
720

ಕುಂದಾಪುರ ಮಿರರ್ ಸುದ್ದಿ…

Click Here

Click Here

ಕುಂದಾಪುರ: ಮಣಿಪಾಲದಲ್ಲಿ ಇತ್ತೀಚೆಗೆ ಆಯೋಜಿಸಲಾದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆಯ ಬಾಲಕಿಯರ ವಿಭಾಗಲ್ಲಿ ನಡೆದ ಕುಮಿಟೆ ಮತ್ತು ಕಟಾ ಎರಡೂ ಸ್ಪರ್ಧೆಗಳಲ್ಲಿ ಕುಂದಾಪುರದ ಓಕ್ ವುಡ್ ಇಂಡಿಯನ್ ಸ್ಕೂಲ್ ನ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅಮೈರಾ ಶೋಲಾಪುರ್ ಪ್ರಥಮ ಸ್ಥಾನಗಳಿಸಿದ್ದಾಳೆ. ಈಕೆ ಹೆಮ್ಮಾಡಿ ಸಂತೋಷ್ ನಗರದ ನಿವಾಸಿ ರಝಿಯಾ ಸುಲ್ತಾನ ಮತ್ತು ಯಾಸೀನ್ ಫೈರೋಜ್ ದಂಪತಿಗಳ ಪುತ್ರಿಯಾಗಿದ್ದಾಳೆ. ಕುಂದಾಪುರದ ಕರಾಟೆ ಶಿಕ್ಷಕರಾದ ಕಿಯೊಶಿ ಕಿರಣ್, ಶಿಹಾನ್ ಸಂದೀಪ್, ಸಿಹಾನ್ ಶೇಕ್ ಹಾಗೂ ನಟರಾಜ್ ಅವರಲ್ಲಿ ತರಬೇತಿ ಪಡೆದಿರುತ್ತಾಳೆ.

Click Here

LEAVE A REPLY

Please enter your comment!
Please enter your name here