ಕುಂದಾಪುರ ಮಿರರ್ ಸುದ್ದಿ…
ಕೋಟ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆಯ ರಿಯಾ ಏಳನೇ ತರಗತಿ, ಪ್ರಾಥಮಿಕ ವಿಭಾಗದ ಡಿಸ್ಕಸ್ ತ್ರೋನಲ್ಲಿ ಹೋಬಳಿ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ಎರಡನೇ ಬಾರಿ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಶಾಲೆಯ ಪರವಾಗಿ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.