ಹೆಮ್ಮಾಡಿ :ಪಿ.ಯು.ಸಿ.ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶೋಭಿತ್ ಅವರಿಗೆ ಪ್ರೋತ್ಸಾಹ ಧನ ವಿತರಣೆ

0
279

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಪ್ರಥಮ ಪಿ.ಯು.ಸಿ.ವ್ಯಾಸಾಂಗ ಮಾಡುತ್ತಿರುವ ಕುಂದಾಪುರ ತಾಲೂಕಿನ ಸಿದ್ಧಾಪುರ ಗ್ರಾಮದ ಜನ್ಸಾಲೆಯ ಶೋಭಿತ್ ತೀರ ಬಡತನ ಕುಟುಂಬದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಹೆಮ್ಮಾಡಿಯ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ಟ್ರಸ್ಟ್‌ ನ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ 25,000 ರೂಪಾಯಿಗಳ ಚೆಕ್ ಹಸ್ತಾಂತರಿಸಿದರು ಹಾಗೂ ವಿದ್ಯಾರ್ಥಿಯ ಪಿ.ಯು.ಸಿ ವ್ಯಾಸಂಗದ ಕುರಿತು ಶುಭ ಹಾರೈಸಿದರು.

Click Here

Click Here

ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here