ಕುಂದಾಪುರ ಮಿರರ್ ಸುದ್ದಿ…
ಕೋಟ: ಕರ್ನಾಟಕ ರಾಜ್ಯ ಸರಕಾರಿ ನೌಕರರ,ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಸ.ಹಿ ಪ್ರಾ ಶಾಲೆ ಮಣೂರು ಪಡುಕರೆಯ ಶಿಕ್ಷಕಿ ನಾಗರತ್ನ ರಾಮಚಂದ್ರ ಜಿ. ಇವರು 100 ಮೀಟರ್ ಓಟ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಉಡುಪಿ ಜಿಲ್ಲೆಯ ಗುಂಡ್ಮಿ ನಿವಾಸಿಯಾಗಿದ್ದಾರೆ.