ಉಡುಪಿ :ಲೋಕಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನಡೆಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ : ವಿದ್ಯಾ ಕುಮಾರಿ .ಕೆ

0
275

ಕುಂದಾಪುರ ಮಿರರ್ ಸುದ್ದಿ…

Click Here

Click Here

ಕುಂದಾಪುರ :ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 2024ರ ಸಾರ್ವತ್ರಿಕ ಚುನಾವಣೆಯು ಶಾಂತಿಯುತವಾಗಿ ನಡೆಯಲು ಸಹಕರಿಸಿದ ಎಲ್ಲಾ ಅಭ್ಯರ್ಥಿಗಳಿಗೆ, ರಾಜಕೀಯ ಪಕ್ಷದವರಿಗೆ ,ಸಾರ್ವಜನಿಕರಿಗೆ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಸೇರಿದಂತೆ ಪ್ರತಿಯೊಬ್ಬರಿಗೂ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ . ಕೆ ರವರು ಕೃತಜ್ಞತೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here