ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ವಡ್ಡರ್ಸೆ ಗ್ರಾ.ಪಂ ವ್ಯಾಪ್ತಿಯ ಕಾವಡಿ ಶ್ರೀ ಮಹಾಗಣಪತಿ ದೇವಸ್ಥಾನ ಇದರ ಪ್ರತಿಷ್ಠಾ ಮಹೋತ್ಸವ,ಬ್ರಹ್ಮ ಕುಂಭಾಭಿಷೇಕ ನಿಮಿತ್ತ ಸಾಲಿಗ್ರಾಮದ ವಿಪ್ರ ಮಹಿಳಾ ಬಳಗ ಇದರ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ವಿಪ್ರಮಹಿಳಾ ಭಜನಾ ತಂಡದ ಪದಾಧಿಕಾರಿಗಳು ಭಾಗವಹಿಸಿದರು.