ಕುಂದಾಪುರ ಮಿರರ್ ಸುದ್ದಿ…
ಬೆಂಗಳೂರು : 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ೬೩೧೨೦೪ (೭೬೯೧ %) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(೯೪%) ಪ್ರಥಮ ಸ್ಥಾನ ಪಡೆದಿದೆ.
ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – ೨೮೭೪೧೬ ಹಾಗೂ ಬಾಲಕಿಯರು – ೪೨೩೮೨೯ ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.