ಕುಂದಾಪುರ :ನಾಟಾ(NATA) ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾಳಿಗೆ ರಾಜ್ಯ ಮಟ್ಟದಲ್ಲಿ 195 ನೇ ರ್ಯಾಂಕ್

0
356

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ(NATA) ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ. ಎಸ್ ರಾಜ್ಯಕ್ಕೆ 195ನೇ ರ್ಯಾಂಕ್ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.

Click Here

ಈ ಮೂಲಕ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here