ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸಿ ಎ ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ವಿಘ್ನೇಶ್ ಎಸ್. ಬಿ. ಶ್ರದ್ಧಾ ಬಿ. ಸಾಲಿಯಾನ್, ರಕ್ಷಿತಾ, ಪಂಚಮಿ ಕಿಣಿ, ವಂದನಾ ಪೈ, ಶ್ರೀನಿವಾಸ್ ಮಲ್ಯ, ಶೀತಲ್ ಬಾಳಿಗಾ ತೇರ್ಗಡೆ ಹೊಂದಿರುತ್ತಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.