ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು – ಪ್ರೋತ್ಸಾಹ ಧನ ವಿತರಣೆ

0
68

ಕುಂದಾಪುರ ಮಿರರ್ ಸುದ್ದಿ…

Click Here

Click Here

ಕುಂದಾಪುರ :ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ರವರು ಪ್ರತಿ ವರ್ಷ 25,000 ರೂಪಾಯಿಯಪ್ರೋತ್ಸಾಹ ಧನವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ PCMB ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ನೀಡುತ್ತಾ ಬಂದಿದ್ದು, 2023- 2024 ನೇ ಶೈಕ್ಷಣಿಕ ಸಾಲಿನಲ್ಲಿ 592 ಅಂಕಗಳಿಸಿ, ರಾಜ್ಯಕ್ಕೆ 7ನೇ ಸ್ಥಾನಿಯಾಗಿರುವ ಸಂಜನಾ. ಎನ್ ರವರಿಗೆ ಶಾಲಾ ಸಂಸ್ಥಾಪನಾ ದಿನದಂದು ನಡೆದ ಸಮಾರಂಭದಲ್ಲಿ ಸುಮಾ ಯು. ಪುತ್ರನ್ ಪ್ರೋತ್ಸಾಹ ಧನದ ಚೆಕ್ ನ್ನು ಹಸ್ತಾಂತರಿಸಿದರು.

Click Here

LEAVE A REPLY

Please enter your comment!
Please enter your name here