ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

0
43

 

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ, ಇವರ ಸಹಯೋಗದೊಂದಿಗೆ , ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ- ಸಿಧ್ವಿಕ್ ಪೂಜಾರಿ 7B , ಯು.ವಿಶ್ರುತ್ ಮೇಲಾಡಿ 7D, ಸಾತ್ವಿಕ್ ಪೂಜಾರಿ 8D, ಹರಿದಾಸ್ ಆರ್.ಮಲ್ಯ 9E, ವರ್ಣಿತಾ ವಿ.ಕುಂದರ್ 9F, ಮೇಘನ ಪ್ರಕಾಶ್ ಶ್ಯಾನಭಾಗ್ 7E, ದೇವಿಕಾ ಶೆಣೈ 8F ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here