ವಿಧಾನ ಪರಿಷತ್ ಚುನಾವಣೆ – ನಾಮಪತ್ರ ಸಲ್ಲಿಸಿದ ಕೋಟಾ ಶ್ರೀನಿವಾಸ ಪೂಜಾರಿ

0
344

ಕುಂದಾಪುರ ಮಿರರ್ ಸುದ್ದಿ…
ಮಂಗಳೂರು:
ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ
ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರುಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

Click Here

LEAVE A REPLY

Please enter your comment!
Please enter your name here