ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ೧೪ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಸಿದ್ಧಾರ್ಥ್ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ – ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.