ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಆಯೋಜಿಸುತ್ತಿರುವ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವರ್ಷದವರೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟ – 2024 ಮೈಸೂರಿನಲ್ಲಿ ನಡೆದ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದುಕೊಳ್ಳುವುದರ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಅದ್ವಿತೀಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.