ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ದೇವಾಡಿಗರ ಸಮಾಜ ಸೇವಾ ಸಂಘ (ರಿ) ಕುಂದಾಪುರ ಇವರ ವತಿಯಿಂದ ಭಾರತೀಯ ಸೇನೆಯಲ್ಲಿ ಲೆಫ್ಟಿಂನೆಂಟ್ ಆಗಿ ಸೇವೆಗೆ ಸೇರ್ಪಡೆಗೊಂಡ ಭರತ್ ಬಾಬು ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ನಾಗರಾಜ್ ರಾಯಪ್ಪನ ಮಠ, ಗೌರವ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ದೇವಾಡಿಗ, ಮಾಜಿ ಅಧ್ಯಕ್ಷರಾದ ದತ್ತಾತ್ರೇಯ ದೇವಾಡಿಗ, ನಾರಾಯಣ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಉದಯ್ ಹೇರಿಕೇರಿ, ಉಪಾಧ್ಯಕ್ಷರಾದ ಕರುಣಾಕರ ಬಳ್ಕೂರು, ರಾಜಾ ದೇವಾಡಿಗ ಟಿ ಟಿ, ಕೋಶಾಧಿಕಾರಿ ಆನಂದ ಕೆ ಏನ್ ಉಪಸ್ಥಿತರಿದ್ದರು.