ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕುಸ್ತಿ ಕ್ರೀಡಾಕೂಟದಲ್ಲಿ ಶ್ರೀ ಶಾರದಾ ಕಾಲೇಜಿನ ವಿದ್ಯಾರ್ಥಿಗಳಾದ ಅವಿನಾಶ್ ತೃತೀಯ ಬಿ ಕಾಂ ಮಂಜುನಾಥ ತೃತೀಯ ಬಿ ಎ ಚಿನ್ನದ ಪದಕ, ಸಂತೋಷ ತೃತೀಯ ಬಿ ಎ ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ