ಕುಂದಾಪುರ :ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣ

0
452

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸೆಪ್ಟೆಂಬರ್ ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣರಾಗಿದ್ದಾರೆ.

Click Here

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here