ಕುಂದಾಪುರ ಮಿರರ್ ಸುದ್ದಿ…
ಕೋಟ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಆಯೋಜಿಸಿದ ಕೃಷಿ ಮತ್ತು ತೋಟಗಾರಿಕೆ ಮೇಳ-೨೦೨೪ ಕಾರ್ಯಕ್ರಮದಲ್ಲಿ ಸಮಗ್ರ ಕೃಷಿಯಲ್ಲಿ ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ಕುಂದಾಪುರ ತಾಲೂಕಿನ ದಿ. ಗೋಪಾಲ ದೇವಾಡಿಗ ದೇವಸ್ಥಾನಬೆಟ್ಟು ಅವರ ಪುತ್ರಿ ನಿಶಾ ದೇವಾಡಿಗ ಅವರಿಗೆ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಿದೆ.