ಕ್ರಿಕೆಟ್ ಪಂದ್ಯಾಟ : ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆರ್ಯನ್ ಎ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0
54

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಗೋಕಾಕ್ ನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಎ ಖಾರ್ವಿ ಪ್ರಥಮ ಸ್ಥಾನ ಪಡೆದು ಜಮ್ಮು ಕಾಶ್ಮಿರದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Click Here

Click Here

ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here