ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಹಂಗಳೂರು ಲಯನ್ಸ್ ಕ್ಲಬ್ ಸದಸ್ಯರು ಕುಂದಾಪುರದ ಚೈತನ್ಯ ಸ್ಪೆಷಲ್ ಸ್ಕೂಲ್ ಗೆ ಭೇಟಿ ನೀಡಿದರು. ವಿಶೇಷ ಅತಿಥಿಗಳಾಗಿ ಜಿಲ್ಲಾ ದ್ವಿತೀಯ ಉಪರಾಜ್ಯಪಾಲ ಲಯನ್ ರಾಜೀವ ಕೋಟ್ಯಾಯಾನ್ ಆಗಮಿಸಿದ್ದರು. ಲಯನ್ ರಮೇಶ್ ಶೆಟ್ಟಿ ಕ್ಲಬ್ ಮೂಲಕ ಶಾಲೆಯ ಎಲ್ಲಾ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದರು.
ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ ವಂದಿಸಿದರು.