ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಐಡಿಯಲ್ ಪ್ಲೇ ಅಭಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನ ವೈಟ್ ಫೆದರ್ ಕನ್ ವೆನ್ಷನ್ ಹಾಲ್ ನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಭಾಕಸ್ ಮತ್ತು ಮೆಂಟಲ್ ಆರ್ಥಮೆಟಿಕ್ ಹಾಗೂ 16ನೇ ವೇದಿಕ್ ಮಾಥ್ಸ್ ಸ್ಪರ್ಧೆಯು ನಡೆಯಿತು.
ಐಪಿಎ ಕುಂದಾಪುರ ಸೆಂಟರ್ ನ ತ್ರಿಷಾ ಆರ್. ದೇವಾಡಿಗ ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದಿರುತ್ತಾಳೆ. ಪ್ರಸ್ತುತ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ಬ್ರಹ್ಮಾವರ ದ ಐದನೇ ತರಗತಿ ವಿದ್ಯಾರ್ಥಿಯಾಗಿರುತ್ತಾರೆ. ಇವರು IDEAL PLAY ABACUS ಕುಂದಾಪುರ ಸೆಂಟರ್ ನ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಹಾಗೂ ಭೋದಕರಾದ ಮಹಾಲಕ್ಷ್ಮೀ ಮತ್ತು ದೀಪ ಇವರಿಂದ ತರಬೇತಿ ನೀಡಿರುತ್ತಾರೆ.