ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಹನುಮಾನ್ ಚಾಲೀಸ್ ನ ಎಲ್ಲಾ ಪದ್ಯಗಳನ್ನು ೫ ನಿಮಿಷ ೩೮ ಸೆಕೆಂಡುಗಳಲ್ಲಿ ಪಠಣ ಮಾಡಿದ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ನರ್ಸರಿ ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಮೋಘ ಶರತ್ ಶೇಟ್ , ಇವರಿಗೆ ಇಂಡಿಯನ್ ಬುಕ್ ಆಪ್ ರೆಕಾರ್ಡ್ (IBR) ನವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.