ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಕೋಟದ ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲಕ್ಕೆ ಕನ್ನಡ ಚಿತ್ರರಂಗದ ಚಿತ್ರನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿದರು.
ಈ ವೇಳೆ ದೇಗುಲದ ಧರ್ಮದರ್ಶಿ ಭಾಸ್ಕರ್ ಸ್ವಾಮಿ ಶಾಲು ಹೋದಿಸಿ ಪ್ರಸಾದ ನೀಡಿ ಗೌರವಿಸಿದರು.
ದೇಗುಲದ ಅರ್ಚಕ ಜಯರಾಜ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.