ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದ ನಂತರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಅರಸ್ 595 ಅಂಕದೊಂದಿಗೆ ರಾಜ್ಯ ಮಟ್ಟದಲ್ಲಿ 5 ನೇ ರ್ಯಾಂಕ್ ಪಡೆದುಕೊಂಡು,ಉಡುಪಿ ಜಿಲ್ಲೆಗೆ ದ್ವಿತೀಯ, ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ವನ್ನು ಪಡೆದುಕೊಂಡಿದ್ದಾಳೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.