ಗಿಳಿಯಾರು ಯುವಕ ಮಂಡಲದಿಂದ ನಾಮಫಲಕ

0
804

ಕುಂದಾಪುರ ಮಿರರ್ ಸುದ್ದಿ…
ಕೋಟ:
ಗಿಳಿಯಾರು ಯುವಕ ಮಂಡಲ ಗಿಳಿಯಾರು ಇದರ ಆಶ್ರಯದಲ್ಲಿ ಕೋಟ ಗ್ರಾಮ ಪಂಚಾಯತನ ಮೂಡುಗಿಳಿಯಾರು ಸಂಪರ್ಕಿಸುವ ರಸ್ತೆಗೆ ವಿವಿಧ ತಾಣಗಳು ಸಂದರ್ಶಿಸುವ ನಾಮಫಲಕವನ್ನು ನವಕರ್ನಾಟಕ ಬಿಲ್ಡರ್ಸ್ ಮಾಲಿಕ ಸರ್ವೋತ್ತಮ ಶೆಟ್ಟಿ ಅನಾವರಣಗೊಳಿಸಿದರು.

Click Here

Click Here

ಈ ಸಂದರ್ಭದಲ್ಲಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ,ಕೋಟ ಗ್ರಾಮಪಂಚಾಯತ್ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಶೇಖರ್ ಜಿ,ಕೋಟ ಗ್ರಾಮಪಂಚಾಯತ್ ಸದಸ್ಯ ಯೋಗೇಂದ್ರ ಪೂಜಾರಿ,ಕೋಟ ಸಿ ಎ ಬ್ಯಾಂಕ್ ಮೂಡುಗಿಳಿಯಾರು ಶಾಖಾ ಪ್ರಭಂಧಕ ಗೋಪಾಲ್ ಜಿ,ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಆಚಾರ್ಯ,ಮಾಜಿ ಅಧ್ಯಕ್ಷ ಯೋಗಾನಂದ ಆರ್ ಹೆಗ್ಢ ,ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಿಳಿಯಾರ್,ಕಾರ್ಯದರ್ಶಿ ಅಕ್ಷಯಕುಮಾರ್ ಸೋಮಯಾಜಿ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here