ಕುಂದಾಪುರ ಮಿರರ್ ಸುದ್ದಿ
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ವಿಕಲ ಚೇತನರಿಗೆ ವೈದ್ಯಕೀಯ ಸಹಾಯ ಧನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು.
ಅಧಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಸತೀಶ್, ಪ್ರಕಾಶ್ ಎಚ್, ರವೀಂದ್ರ ತಿಂಗಳಾಯ, ರಾಬರ್ಟ್ ರೊಡ್ರಿಗಸ್, ವಿದ್ಯಾ ಸಾಲಿಯಾನ್, ಜ್ಯೋತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಾ ಎಸ್ ಪೂಜಾರಿ, ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.