ಕುಂದಾಪುರ ಮಿರರ್ ಸುದ್ದಿ…
ಕೋಟ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಇದರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ , ಹೆಸಕುತ್ತೂರು ಇಲ್ಲಿನ ಸಹಶಿಕ್ಷಕರಾಗಿರುವ ಅಶೋಕ ತೆಕ್ಕಟ್ಟೆ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕೇರಮ್ (ಸಿಂಗಲ್ಸ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.