ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿಗೆ ಸಮೀಪದ ಹಾಲ್ಕಲ್‌ನಲ್ಲಿರುವ ಅಂತರ್ವನಮ್ ಹೋಮ್‌ಸ್ಟೇನಲ್ಲಿ ಸದಾನಂದ ಕನ್ವೆನ್ಷನ್ ಹಾಲ್‌ನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.
ಈ ಸಂದರ್ಭ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ಬಿಜೆಪಿ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ, ಜಿಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ, ಸದಾಶಿವ ಡಿ. ಪಡುವರಿ, ಆರ್.ಎಸ್. ವೆಂಚರ್ಸ್‌ನ ರಾಜೀವ ಕುಮಾರ್, ಅಂತರ್ವನಮ್ ಮಾಲಕರಾದ ಕೆ. ವೆಂಕಟೇಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.