ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : 74ನೇ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಾಹಿ ಹೊಳೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು ಅಗಿದ್ದ, ನೊಂದ ಕುಟುಂಬಗಳಿಗೆ ಶಾಸಕರ ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನವನ್ನು ಗ್ರಾಮ ಪಂಚಾಯತ್ ನಲ್ಲಿ ವಿತರಿಸಿದರು.
ಈ ಸಂಧರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಗ್ರಾ.ಪಂ ಅಧ್ಯಕ್ಷ ರಾಜೇಶ್ ಹೆಬ್ಬಾರ್, ಸದಸ್ಯ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.