ಭಾರಿ ಮಳೆ: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.5) ರಜೆ

0
3110

ಕುಂದಾಪುರ ಮಿರರ್ ಸುದ್ದಿ…

Click Here

Click Here

ಉಡುಪಿ: ಭಾರಿ ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಜು. 05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.

Click Here

LEAVE A REPLY

Please enter your comment!
Please enter your name here