ಬಸ್‌ಗೆ ಕಾರು ಡಿಕ್ಕಿ- ಮೂವರಿಗೆ ಗಾಯ

0
916

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

Click Here

Click Here

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಚಲಿಸುತ್ತಿದ್ದ ಬಸ್‌ಗೆ ಕುಂದಾಪುರದಿಂದ ಭಟ್ಕಳ ಕಡೆ ಸಾಗುತ್ತಿದ್ದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here