ಸುದ್ದಿ ಬಗ್ವಾಡಿಯಲ್ಲಿ ವರಮಹಾಲಕ್ಷ್ಮೀ ಪೂಜೆ By Team Kundapura Mirror - August 2, 2022 0 192 FacebookTwitterPinterestWhatsAppPrint ಕುಂದಾಪುರ ಮಿರರ್ ಸುದ್ದಿ… ಕುಂದಾಪುರ: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಆಗಸ್ಟ್ 5 ಶುಕ್ರವಾರ ನಡೆಯಲಿದೆ. ಸಾಮೂಹಿಕವಾಗಿ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಕ್ತಾದಿಗಳು ಭಾಗವಹಿಸಬಹುದಾಗಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.