ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಗಿರಿಜಾ ಗ್ರೂಫ್ ಆಫ್ ಕನ್ಸರ್ನ್ಸ್‍ನ ಅಂಗ ಸಂಸ್ಥೆಯಾದ ಫಿಸಿಯೋಕೇರ್ ಸೆಂಟರ್‍ನಲ್ಲಿ ಮೂರು ದಿನಗಳ ಕಾಲ ಉಚಿತ ಸಮಾಲೋಚನೆ ಮತ್ತು ಮಾಹಿತಿ ಶಿಬಿರ ಆಗಸ್ಟ್ 5-2022 ರಿಂದ ಆಗಸ್ಟ್-7 ರ ವರೆಗೆ ಬೆಳಿಗ್ಗೆ ಗಂಟೆ 10 ರಿಂದ ಸಂಜೆ ಗಂಟೆ 5ರ ವರೆಗೆ ಉಡುಪಿಯ ಮಿತ್ರ ಆಸ್ಪತ್ರೆಯ ಬಳಿ ವಾದಿರಾಜ ಕಾಂಪ್ಲೆಕ್ಸ್‍ನಲ್ಲಿರುವ ಇರುವ ಫಿಸಿಯೋಕೇರ್ ಸೆಂಟರ್‍ನಲ್ಲಿ ನಡೆಯಲಿದೆ.
Video:
ಹೆಚ್ಚಿನ ಮಾಹಿತಿಗೆ
ಗಿರಿಜಾ ಗ್ರೂಪ್ ಆಫ್ ಕಾನ್ಸರ್ನ್ಸ್. ಉಡುಪಿ ಇದರ ರವೀಂದ್ರ ಕೆ ಶೆಟ್ಟಿ ಮೊ: 9686291685 ಇವರನ್ನು ಸಂಪರ್ಕಿಸಬಹುದಾಗಿದೆ.