ಕ್ರೀಡೆ ಕೋಟ :ಯೋಗಾಸನ ಜಿಲ್ಲಾಮಟ್ಟಕ್ಕೆ ಆಯ್ಕೆ By Team Kundapura Mirror - August 4, 2022 0 223 FacebookTwitterPinterestWhatsAppPrint ಕುಂದಾಪುರ ಮಿರರ್ ಸುದ್ದಿ… ಕೋಟ: ಇತ್ತೀಚಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹನುಮಂತನಗರ ಇಲ್ಲಿ ನಡೆದ 17ರ ವಯೋಮಾನದ ಬಾಲಕರ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಣೂರಿನ ವಿದ್ಯಾರ್ಥಿ ಕಿಶನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.