ಕುಂದಾಪುರ ಮಿರರ್ ಸುದ್ದಿ…
ಕೋಟ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇದರ ವತಿಯಿಂದ ಶ್ರೀ ಮೂಕಾಂಬಿಕಾ ಪ.ಪೂ.ಕಾಲೇಜು, ಕೊಲ್ಲೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿ ಜೀವನ್ ಆಚಾರ್ಯ ಜಿ. ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.