ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರ್ಕಾರಿ ಶಾಲೆ ಕಾಳಾವರದ 9ನೇಯ ತರಗತಿ ವಿದ್ಯಾರ್ಥಿನಿ ದೀಕ್ಷಾ (17)ಜಿಲ್ಲಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾಳೆ.
ನವೆಂಬರ್ ತಿಂಗಳಲ್ಲಿ ಮೈಸೂರು ವಿಭಾಗೀಯ ಮಟ್ಟದಲ್ಲಿ ಆಡುತ್ತಿರುವ ವಿದ್ಯಾರ್ಥಿನಿಗೆ ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.