ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದಲ್ಲಿ ಸರಕಾರದ ಆದೇಶದಂತೆ ಗೋಪೂಜೆ ಕಾರ್ಯಕ್ರಮ ನೆರವೆರಿತು.
ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೆರಿತು.
ದೇವಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.