ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ – ಪಿಟ್ ಇಂಡಿಯಾ ಫ್ರೀಡಮ್ ರನ್ 3.0

0
360

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಪಿಟ್ ಇಂಡಿಯಾ ಫ್ರೀಡಮ್ ರನ್ 3.0 ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು.

Click Here

Click Here

ಎನ್.ಎಸ್.ಎಸ್. ಸ್ವಯಂ ಸೇವಕರು ಕಾಲೇಜಿನ ಕ್ಯಾಂಪಸ್‍ನಿಂದ ನಗರದ ರಾಷ್ಟ್ರೀಯ ಹೆದ್ದಾರಿ ಸಂಗಮ್‍ವರೆಗೆ ಜಾಥಾದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಯೋಜನಾಧಿಕಾರಿ ದೀಪಾ ಪೂಜಾರಿ, ಕಾಲೇಜಿನ ಭದ್ರತಾ ಸಿಬ್ಬಂದಿ ರೇಮೆಂಡ್ ನಜರತ್ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here