ಕುಂದಾಪುರ ಮಿರರ್ ಸುದ್ದಿ..
ಕೋಟ: ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿಯವರ ಕಚೇರಿಯಲ್ಲಿ ವಿಶ್ವ ರೇಡಿಯೋಲಜಿ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿಜಿಲ್ಲಾ ಅರೋಗ್ಯ ಅಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ, ಸಂಜು ಎಸ್ ವಿ ಮತ್ತು ಡಾ. ಆಮ್ನ ಹೆಗ್ಡೆ, ರೇಡಿಯೋಲಜಿಸ್ಟ್ ಜಿಲ್ಲಾ ಆಸ್ಪತ್ರೆ ಉಡುಪಿ ಇವರೊಂದಿಗೆ ರೇಡಿಯೋಲಾಜಿ ಇಮೇಜಿಂಗ್ ಆಫೀಸರ್ ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಕೃಷ್ಣಪ್ರಸಾದ್ ಪಿ.ವೈ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.