ಕುಂದಾಪುರ ಮಿರರ್ ಸುದ್ದಿ…
ಕೋಟ: ಭಾರತ ಸರಕಾರದ ಮಾನ್ಯತೆ ಪಡೆದ ರಾಷ್ಟ್ರೀಯ ಮಾನವ ಹಕ್ಕು ಸಮಿತಿ ಕರ್ನಾಟಕ ರಾಜ್ಯದ ಪ್ರದಾನಕಾರ್ಯದರ್ಶಿಯಾಗಿ ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಕೋಟ ದಿನೇಶ್ ಗಾಣಿಗ ಆಯ್ಕೆಯಾಗಿದ್ದಾರೆ.
ಮಾನವ ಹಕ್ಕು ಸಮಿತಿ ರಾಜ್ಯ ಅಧ್ಯಕ್ಷರಾದ ಲಕ್ಷ್ಮೀಶ ಶಿಫಾರಸ್ಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷರಾದ ಜಿ.ಎಲ್ ಗುಪ್ತ ಆಯ್ಕೆಗೊಳಿಸಿ ಆದೇಶ ಹೊರಡಿಸಿದ್ದಾರೆ.