ಕುಂದಾಪುರ :ಸ್ವಚ್ಛತಾ ಸಾರಥಿಗೆ ಲಯನ್ಸ್ ಕ್ಲಬ್ ಅಮೃತಧಾರಾದಿಂದ ಸನ್ಮಾನ

0
385

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸ್ವಚ್ಛತಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡು ಗ್ರಾಮದ ಕಸ ಸಂಗ್ರಹಣ ವಾಹನವನ್ನು ಸ್ವತಃ ಚಲಾಯಿಸಿ ಕಸವನ್ನು ಸಂಗ್ರಹಿಸಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ತೆಕ್ಕಟ್ಟೆ ಗ್ರಾಮ ಪಂಚಾಯತ್ ನ ಸ್ವಚ್ಛತಾ ಕಾರ್ಯದ ಮೇಲ್ವಿಚಾರಕಿ ರೇವತಿ ಇವರನ್ನು ಕುಂದಾಪುರ ಅಮೃತಧಾರಾದ ವತಿಯಿಂದ ಗೌರವಿಸಿ, ಸನ್ಮಾನಿಸಿ ಅಭಿನಂದಿಸಲಾಯಿತು.

Click Here

ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಬಿ ಭೋಜರಾಜ್ ಶೆಟ್ಟಿ ಅವರು ಲಯನ್ಸ್ ಪರವಾಗಿ ಗೌರವಿಸಿದರು. ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಕ ಅಧ್ಯಕ್ಷೆ ಸರಸ್ವತಿ ಗಣೇಶ್ ಪುತ್ರನ್ ವಹಿಸಿದ್ದರು. ವೇದಿಕೆಯಲ್ಲಿ ವಲಯಾಧ್ಯಕ್ಷ ಸುಜಯ್ ಶೆಟ್ಟಿ ಕಾರ್ಯದರ್ಶಿ ಜಯಶೀಲ ಕಾಮತ್ ಕೋಶಾಧಿಕಾರಿ ಸುಮಶ್ರೀ ಧನ್ಯ ಉಪಸ್ಥಿತರಿದ್ದರು. ಕಲ್ಪನಾ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here